ರಾಜ್ಯದ ‘ಕಟ್ಟಡ ಕಾರ್ಮಿಕ’ರಿಗೆ ಗುಡ್ ನ್ಯೂಸ್: ನಿಮಗಾಗಿ ‘ಅಂಬೇಡ್ಕರ್ ಸೇವಾ ಕೇಂದ್ರ’ ಆರಂಭ

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸೇರಿದಂತ ಅರ್ಜಿ ಸಲ್ಲಿಕೆ ಸೇರಿದಂತೆ ಸೌಲಭ್ಯಗಳಿಗಾಗಿ ಕಾರ್ಮಿಕ ಇಲಾಖೆಗೆ ಅಲೆದಾಡಬೇಕಿತ್ತು. ಶೀಘ್ರವೇ ಇದಕ್ಕೆ ಮುಕ್ತಿ ಹಾಡಲಿದ್ದು, ನಿಮಗಾಗಿ ಅಂಬೇಡ್ಕರ್ ಸೇವಾ ಕೇಂದ್ರವನ್ನು ರಾಜ್ಯ ಸರ್ಕಾರ ಆರಂಭಿಸಲಿದೆ. ಈ ಮೂಲಕ ಕಟ್ಟಡ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌  ಅವರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕರ ನೋಂದಣಿ, ಫಲಾನುಭವಿಗಳ ಆಯ್ಕೆ, ನೈಜತೆ ಪರಿಶೀಲನೆ ಮತ್ತಿತರ ಕೆಲಸಗಳನ್ನು ನಿರ್ವಹಿಸಲು ಪ್ರತ್ಯೇಕವಾಗಿ ʼಅಂಬೇಡ್ಕರ್‌ … Continue reading ರಾಜ್ಯದ ‘ಕಟ್ಟಡ ಕಾರ್ಮಿಕ’ರಿಗೆ ಗುಡ್ ನ್ಯೂಸ್: ನಿಮಗಾಗಿ ‘ಅಂಬೇಡ್ಕರ್ ಸೇವಾ ಕೇಂದ್ರ’ ಆರಂಭ