GOOD NEWS: ರಾಜ್ಯದ ‘ಕಟ್ಟಡ ಕಾರ್ಮಿಕ’ರಿಗೆ ಗುಡ್ ನ್ಯೂಸ್: ‘ಧನ ಸಹಾಯ, ಪರಿಹಾರ’ದ ಮೊತ್ತ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ನಿಯಮ 2006ರ ತಿದ್ದುಪಡಿಯನ್ವಯ ಧನಸಹಾಯ, ಪರಿಹಾರದ ಮೊತ್ತವನ್ನು ಪರಿಷ್ಕರಿಸಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ನಿಯಮ 2006ರ ತಿದ್ದುಪಡಿ ಮಾಡಿ ಧನಸಹಾಯ, ಪರಿಹಾರದ ಮೊತ್ತವನ್ನು ಪರಿಷ್ಕರಿಸಿ ದಿನಾಂಕ 16-07-2025ರಂದು ಸರ್ಕಾರವು ಅಧಿಸೂಚನೆಯನ್ನು … Continue reading GOOD NEWS: ರಾಜ್ಯದ ‘ಕಟ್ಟಡ ಕಾರ್ಮಿಕ’ರಿಗೆ ಗುಡ್ ನ್ಯೂಸ್: ‘ಧನ ಸಹಾಯ, ಪರಿಹಾರ’ದ ಮೊತ್ತ ಹೆಚ್ಚಿಸಿ ಸರ್ಕಾರ ಆದೇಶ