Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಶುಭ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ತಿಂಗಳಿಗೆ 3000 ರೂ. ಲಭ್ಯ, ಈಗಲೇ ಅರ್ಜಿ ಸಲ್ಲಿಸಿ!

06/03/2026 3:25 PM
Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

06/03/2026 3:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗ್ರಾಹಕರಿಗೆ ಗುಡ್ ನ್ಯೂಸ್ : ಸೆ.22ರಿಂದ `ನಂದಿನಿ’ ತುಪ್ಪ, ಮೊಸರು ಬೆಲೆಯಲ್ಲಿ ಇಳಿಕೆ
KARNATAKA

ಗ್ರಾಹಕರಿಗೆ ಗುಡ್ ನ್ಯೂಸ್ : ಸೆ.22ರಿಂದ `ನಂದಿನಿ’ ತುಪ್ಪ, ಮೊಸರು ಬೆಲೆಯಲ್ಲಿ ಇಳಿಕೆ

By kannadanewsnow5720/09/2025 6:17 AM

ಬೆಂಗಳೂರು : ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದು ಇದ್ದು, ಕೆಎಂಎಫ್ ಗ್ರಾಹಕರಿಗೆ GST ಪರಿಷ್ಕರಣೆಯಾದ ಬೆನ್ನಲ್ಲೇ ಸೋಮವಾರದಿಂದಲೇ ನಂದಿನಿಯ ಕೆಲ ಉತ್ಪನ್ನಗಳ ದರ ಇಳಿಕೆಯಾಗಲಿದೆ. ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಕೇಂದ್ರ ಸರ್ಕಾರ GST ತೆರಿಗೆಯಲ್ಲಿ ಶೇ. 5 ರಷ್ಟು ಇಳಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಂದಿನಿ ಹಾಲಿನ ಕೆಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

ತುಪ್ಪ, ಬೆಣ್ಣೆ, ಮೊಸರು ಸೇರಿ ನಂದಿನಿ ಉತ್ಪನ್ನಗಳ ಮೇಲಿನ ಜಿಎಸ್‌ಟಿ ದರದಲ್ಲಿ ಗಣನೀಯ ಇಳಿಕೆ ಮಾಡಿರುವುದರಿಂದ ಸೋಮವಾರದಿಂದ ಮಾರಾಟ ಬೆಲೆಯೂ ಇಳಿಕೆ ಆಗಲಿದೆ. ಆದರೆ, ಹಾಲಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಎಂಎಫ್ ತಿಳಿಸಿದೆ. ಜಿಎಸ್‌ಟಿ ತೆರಿಗೆ ತಗ್ಗಿರುವುದರಿಂದ ಉತ್ಪಾದನಾ ವೆಚ್ಚದ ಜತೆ ಮತ್ತೊಮ್ಮೆ ಪರಾಮರ್ಶಿಸಿ ಹೊಸ ದರ ಪ್ರಕಟಿಸಲು ಕೆಎಂಎಫ್ ಸಿದ್ಧತೆ ನಡೆಸಿದೆ.

ನಂದಿನಿ ಉತ್ಪನ್ನಗಳಾದ ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ ವಿಧಿಸಲಾಗುತ್ತಿತ್ತು. ಆದರೆ ಈ ತೆರಿಗೆಯನ್ನು 5%ಕ್ಕೆ ಇಳಿಸಿದ್ದರಿಂದ ಈ ಉತ್ಪನ್ನಗಳ ಬೆಲೆ ಇಳಿಕೆಯಾಗಲಿದೆ. ಪನ್ನಿರ್ ಮತ್ತು ಗುಡ್ ಲೈಫ್ ಹಾಲಿಗೆ ಮೊದಲು 5% ರಷ್ಟು ಜಿಎಸ್‌ಟಿ ವಿಧಿಸಲಾಗುತ್ತಿತ್ತು. ಆದರೆ ಈಗ ಈ ಉತ್ಪನ್ನಗಳ ಮೇಲೆ ಶೂನ್ಯ ತೆರಿಗೆ ಹಾಕಲಾಗುತ್ತದೆ. ಹೀಗಾಗಿ ಈ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ.

curd prices reduced from September 22 Good news for consumers: 'Nandini' ghee
Share. Facebook Twitter LinkedIn WhatsApp Email

Related Posts

Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM2 Mins Read

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

06/03/2026 3:21 PM2 Mins Read

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM1 Min Read
Recent News

ರೈತರಿಗೆ ಶುಭ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ತಿಂಗಳಿಗೆ 3000 ರೂ. ಲಭ್ಯ, ಈಗಲೇ ಅರ್ಜಿ ಸಲ್ಲಿಸಿ!

06/03/2026 3:25 PM
Budget (2)

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

06/03/2026 3:23 PM

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

06/03/2026 3:21 PM

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM
State News
Budget (2) KARNATAKA

BIG NEWS : ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಜಿಲ್ಲೆಗಳಿಗೆ ಏನೇನು ಸಿಕ್ಕಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow0506/03/2026 3:23 PM KARNATAKA 2 Mins Read

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಂಡಿಸಿದ ದಾಖಲೆಯ 2026-27ನೇ ಸಾಲಿನ ಬಜೆಟ್​ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಈ ಬಾರಿ…

ಸಿಎಂ ಸಿದ್ಧರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: HDK

06/03/2026 3:21 PM

GOOD NEWS : ರಾಜ್ಯದ ಮಹಿಳಾ ಅಥಿತಿ ಉಪನ್ಯಾಸಕಿಯರಿಗೆ ಗುಡ್ ನ್ಯೂಸ್ : ’90 ದಿನ ಮಾತೃತ್ವ ರಜೆ’ ಘೋಷಣೆ

06/03/2026 3:18 PM

ಸಿಎಂ ಸಿದ್ಧರಾಮಯ್ಯ ಬಜೆಟ್ಟಿನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಸಚಿವ ಎಂ ಬಿ ಪಾಟೀಲ ಹರ್ಷ

06/03/2026 3:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.