GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯದ ವಿವಿಧ ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ, ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವಂತ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಸರ್ಕಾರಿ ಇಲಾಖೆಯ ಗುತ್ತಿಗೆ ಹೊರಗುತ್ತಿಗೆ ನೌಕರರಿಗೆ, ಅವರ ಅವಲಂಬಿತರಿಗೆ 5 ಲಕ್ಷ ರೂಪಾಯಿಯವರೆಗೆ ಉಚಿತ ಆರೋಗ್ಯ ವಿಮೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು … Continue reading GOOD NEWS: ರಾಜ್ಯದ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed