ಬೆಂಗಳೂರು: ಬಿಬಿಎಂಪಿಯಲ್ಲಿ ಕಾಮಗಾರಿಯನ್ನು ನಿರ್ವಹಿಸಿರುವ ಗುತ್ತಿಗೆದಾರರಿಗೆ ಈಗಾಗಲೇ ಪಾವತಿ ಮಾಡಿರುವ ಬಿಲ್ಲುಗಳಲ್ಲಿ ತಡೆ ಹಿಡಿದಿರುವ ಶೇ.25ರಷ್ಟು ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಆದೇಶಿಸಿದೆ. ಈ ಮೂಲಕ ಪಾವತಿಸಲು ಬಾಕಿಯಿರುವ ಕಾಮಗಾರಿ ಬಿಲ್ಲುಗಳನ್ನು ಶೇ.100ರಷ್ಟು ಪಾವತಿ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲಕ್ಷ್ಮೀ ಸಾಗರ್ ಎನ್.ಕೆ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಬೃಹತ್ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 2019-20 ರಿಂದ 2022-23 ರವರೆಗೆ ಪ್ರಮುಖವಾಗಿ ಘನತ್ಯಾಜ್ಯ ನಿರ್ವಹಣೆ ಕಾಮಗಾರಿಗಳು, ರಸ್ತೆ … Continue reading GOOD NEWS: BBMP ವ್ಯಾಪ್ತಿಯ ‘ಗುತ್ತಿಗೆದಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ತಡೆಹಿಡಿದಿದ್ದ ಶೇ.25ರಷ್ಟು ಬಾಕಿ ಬಿಲ್ ಬಿಡುಗಡೆ
Copy and paste this URL into your WordPress site to embed
Copy and paste this code into your site to embed