GOOD NEWS: ರಾಜ್ಯ ಸರ್ಕಾರದಿಂದ ‘ಗುತ್ತಿಗೆ ಸಿಬ್ಬಂದಿ’ಗಳಿಗೆ ಸಿಹಿಸುದ್ದಿ: 7ನೇ ವೇತನ ಆಯೋಗದಂತೆ ‘ಸಂಚಿತ ವೇತನ ಪರಿಷ್ಕರಣೆ’

ಬೆಂಗಳೂರು: ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳ, ಮುಖ್ಯಮಂತ್ರಿಯವರ ಸಲಹಗಾರರ/ ಸಂಪುಟ ದರ್ಜೆ ಸ್ನಾನಮಾನ ಹಾಗೂ ಸಚಿವರ ಸ್ನಾನಮಾನ ವಡದ ಪ್ರಾಧಿಕಾರಿಗಳ ಮತ್ತು ರಂಟೆ ಯೋಜನಗಳ ಅನುಷ್ಠಾನ ಪ್ರಾಧಿಕಾರದ ದಿರದ ಅಧ್ಯಕ್ಷರು / ಉಪಾಧ್ಯಕ್ಷರ ಆಪ್ತ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನನ್ನಯ ಸಂಚಿತ ವೇತನವನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಮೂಲಕ ಗುತ್ತಿಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿಯನ್ನು ನೀಡಿದೆ. ಈ ಸಂಬಂಧ ನಡಾವಳಿಯನ್ನು ಹೊರಡಿಸಿರುವಂತ … Continue reading GOOD NEWS: ರಾಜ್ಯ ಸರ್ಕಾರದಿಂದ ‘ಗುತ್ತಿಗೆ ಸಿಬ್ಬಂದಿ’ಗಳಿಗೆ ಸಿಹಿಸುದ್ದಿ: 7ನೇ ವೇತನ ಆಯೋಗದಂತೆ ‘ಸಂಚಿತ ವೇತನ ಪರಿಷ್ಕರಣೆ’