JJM, ಸ್ವಚ್ಛ ಭಾರತ್ ಮಿಷನ್ ಅಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಹಿಸುದ್ದಿ

ಬೆಂಗಳೂರು: ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಮತ್ತು WQMS ಶಾಖೆ ಅಡಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಈ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರು, ಎಲ್ಲಾ ಜಿಲ್ಲಾಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿಯಲ್ಲಿ ಜಲ ಜೀವನ್ ಮಿಷನ್, ಸ್ವಚ್ಚ ಭಾರತ ಮಿಷನ್ … Continue reading JJM, ಸ್ವಚ್ಛ ಭಾರತ್ ಮಿಷನ್ ಅಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಹಿಸುದ್ದಿ