BREAKING: ರಾಜ್ಯದ ‘ಅಡುಗೆ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಒಂದು ಬಾರಿಗೆ ‘ಇಡಿಗಂಟು’ ಸೌಲಭ್ಯ ನೀಡಿ ಸರ್ಕಾರ ಆದೇಶ.!
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆಯ ಪಿಎಂ ಪೋಷಣ್ ಶಕ್ತಿ ನಿರ್ಮಾಣ ಕಾರ್ಯಕ್ರಮದಡಿ ಆಯ್ಕೆಗೊಂಡ ಅಡುಗೆ ಸಿಬ್ಬಂದಿ, ಅಡುಗೆ ಕೆಲಸ ನಿರ್ವಹಿಸುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ 60 ವರ್ಷಗಳ ವಯೋಮಿತಿಯನ್ನು ಪೂರೈಸಿದ ದಿನಾಂಕ 31-03-2022ರಂದು ಅಥವಾ ನಂತ್ರ ಅಡುಗೆ ಕೆಲಸದಿಂದ ಬಿಡುಗಡೆ ಹೊಂದಿರುವ ಅಥವಾ ಕೆಲಸದಿಂದ ಬಿಡುಗಡೆ ಹೊಂದುವ ಅಡುಗೆ ಸಿಬ್ಬಂದಿಗಳಿಗೆ ಅಂತಿಮವಾಗಿ ಒಂದು ಬಾರಿಗೆ ಇಡಿಗಂಟು ಸೌಲಭ್ಯವನ್ನು ಒದಗಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆವಿ … Continue reading BREAKING: ರಾಜ್ಯದ ‘ಅಡುಗೆ’ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: ಒಂದು ಬಾರಿಗೆ ‘ಇಡಿಗಂಟು’ ಸೌಲಭ್ಯ ನೀಡಿ ಸರ್ಕಾರ ಆದೇಶ.!
Copy and paste this URL into your WordPress site to embed
Copy and paste this code into your site to embed