ರಾಜ್ಯದ ಶಾಲೆಗಳ ಅಡುಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: 14 ದಿನಗಳ ಹೆಚ್ಚುವರಿ ಗೌರವಧನ ಬಿಡುಗಡೆ
ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವಂತ ಅಡುಗೆ ಸಿಬ್ಬಂದಿಗಳಿಗೆ 14 ಹೆಚ್ಚುವರಿ ಶಾಲಾ ದಿನಗಳಲ್ಲಿ ಕರ್ತವ್ಯ ನಿರ್ವಹಿಸಿದಂತ ಗೌರವ ಸಂಭಾವನೆಯನ್ನು ಬಿಡುಗಡೆ ಮಾಡಿ ಆದೇಶಿಸಿದೆ. BIG BREAKING NEWS: ನಾಳೆ ಮಹಾರಾಷ್ಟ್ರ ಸಚಿವರು ‘ಬೆಳಗಾವಿ ಗಡಿ’ ಪ್ರವೇಶಿಸದಂತೆ ನಿಷೇಧಿಸಿ ‘ರಾಜ್ಯ ಸರ್ಕಾರ’ ಆದೇಶ ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಮೇ-2022ರ ತಿಂಗಳಿನಲ್ಲಿ ಪ್ರಧಾನ ಮಂತ್ರಿ ಪೋಷಣ್ … Continue reading ರಾಜ್ಯದ ಶಾಲೆಗಳ ಅಡುಗೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್: 14 ದಿನಗಳ ಹೆಚ್ಚುವರಿ ಗೌರವಧನ ಬಿಡುಗಡೆ
Copy and paste this URL into your WordPress site to embed
Copy and paste this code into your site to embed