BREAKING: ‘ಕೊಬ್ಬರಿ ಬೆಳೆಗಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರ ‘ಬೆಂಬಲ ಬೆಲೆ’ಯಡಿ ಖರೀದಿಗೆ ಆದೇಶ

ಬೆಂಗಳೂರು: 2024ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿ ಖರೀದಿಸಲು ರಾಜ್ಯ ಸರ್ಕಾರ ಅನುಮತಿಸಿದೆ. ಈ ಮೂಲಕ ರಾಜ್ಯದ ಕೊಬ್ಬರಿ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, 2024ನೇ ಸಾಲಿನಲ್ಲಿ ರಾಜ್ಯದಲ್ಲಿ ತೆಂಗು ಬೆಳೆಯನ್ನು 6,50 ಹಕ್ಕೇ‌ ವುದೇಶದಲ್ಲಿ ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದ್ದು, 60,840 ಲಕ್ಷ ತೆಂಗಿನ ಕಾಯಿ ಉತ್ಪಾದನೆಯಾಗುವುದೆಂದು ಅಂದಾಜಿಸಲಾಗಿದೆ. … Continue reading BREAKING: ‘ಕೊಬ್ಬರಿ ಬೆಳೆಗಾರ’ರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರ ‘ಬೆಂಬಲ ಬೆಲೆ’ಯಡಿ ಖರೀದಿಗೆ ಆದೇಶ