ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಮಾ.13ರೊಳಗೆ ಮೊದಲ 20 ಪಂದ್ಯಗಳ ಐಪಿಎಲ್ 2026 ವೇಳಾಪಟ್ಟಿ ಪ್ರಕಟ

ಮುಂಬೈ: ಇತ್ತೀಚೆಗಷ್ಟೇ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಸಂಭ್ರಮದಲ್ಲಿರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಈಗ ಮತ್ತೊಂದು ಹಬ್ಬದ ಸುದ್ದಿ ಬಂದಿದೆ. ಬಹುನಿರೀಕ್ಷಿತ ಐಪಿಎಲ್ 2026 ರ ಮೊದಲ 20 ದಿನಗಳ ವೇಳಾಪಟ್ಟಿಯನ್ನು ಮಾರ್ಚ್ 13ರೊಳಗೆ ಬಿಡುಗಡೆ ಮಾಡಲಾಗುವುದು ಎಂದು ಬಿಸಿಸಿಐ (BCCI) ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಂಗಳವಾರ ಖಚಿತಪಡಿಸಿದ್ದಾರೆ. ಮಾರ್ಚ್ 28 ರಿಂದ ಟೂರ್ನಿ ಆರಂಭವಾಗಲಿದೆ ಎಂದು ಈಗಾಗಲೇ ಸ್ಟಾರ್ ಸ್ಪೋರ್ಟ್ಸ್ ತಿಳಿಸಿದೆ. ಆದರೆ, ಪೂರ್ಣ ಪ್ರಮಾಣದ ವೇಳಾಪಟ್ಟಿಯ ಬದಲಿಗೆ ಹಂತ ಹಂತವಾಗಿ ಪಂದ್ಯಗಳ … Continue reading ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಮಾ.13ರೊಳಗೆ ಮೊದಲ 20 ಪಂದ್ಯಗಳ ಐಪಿಎಲ್ 2026 ವೇಳಾಪಟ್ಟಿ ಪ್ರಕಟ