IPL 2024: ಇಂದು ಬೆಂಗಳೂರಲ್ಲಿ ರಾತ್ರಿ 11.30ರವರೆಗೆ ‘ಮೆಟ್ರೋ ಸಂಚಾರ’ ವಿಸ್ತರಣೆ
ಬೆಂಗಳೂರು: ನಗರದ ಕ್ರಿಕೆಟ್ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದು ರಾತ್ರಿ 11.30ರವರೆಗೆ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, BMRCL ದಿನಾಂಕ 25,29 ಮಾರ್ಚ್ ಮತ್ತು 02 ಏಪ್ರಿಲ್ 2024 ರಂದು ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ತನ್ನ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30 ಕ್ಕೆ ವಿಸ್ತರಿಸಲಾಗಿದೆ ಎಂದು … Continue reading IPL 2024: ಇಂದು ಬೆಂಗಳೂರಲ್ಲಿ ರಾತ್ರಿ 11.30ರವರೆಗೆ ‘ಮೆಟ್ರೋ ಸಂಚಾರ’ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed