ಬೆಂಗಳೂರು: ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ತಾತ್ಕಾಲಿಕ ನೌಕರರ ಹಿತರಕ್ಷಣೆಗೆ ಕರ್ನಾಟಕ ಸರ್ಕಾರವು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈಗಾಗಲೇ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಜಾರಿಯಲ್ಲಿದ್ದ 5 ಲಕ್ಷ ರೂಪಾಯಿಗಳ ನಗದು ರಹಿತ ಆರೋಗ್ಯ ವಿಮಾ ಸೌಲಭ್ಯವನ್ನು ಇದೀಗ ಅರ್ಹ ದಿನಗೂಲಿ ನೌಕರರಿಗೂ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ. ಹಿನ್ನೆಲೆ: ನೌಕರರ ಸಂಘದ ನಿರಂತರ ಹೋರಾಟಕ್ಕೆ ಜಯ ಕಳೆದ ವರ್ಷ ಅಂದರೆ ಜೂನ್ 24, 2025 ರಂದು ಸರ್ಕಾರವು ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ … Continue reading GOOD NEWS: ರಾಜ್ಯ ಸರ್ಕಾರದಿಂದ ‘ದಿನಗೂಲಿ ನೌಕರ’ರಿಗೆ ಸಿಹಿಸುದ್ದಿ: 5 ಲಕ್ಷದವರೆಗೆ ನಗದು ರಹಿತ ‘ಉಚಿತ ಆರೋಗ್ಯ ಯೋಜನೆ’ ಜಾರಿ
Copy and paste this URL into your WordPress site to embed
Copy and paste this code into your site to embed