BREAKING: ‘ದಿನಗೂಲಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘ಕನಿಷ್ಠ ವೇತನ’ ನಿಗದಿಗೊಳಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ದಿನಗೂಲಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ಕನಿಷ್ಠ ವೇತನ ನಿಗದಿಗೊಳಿಸಿ ಆದೇಶಿಸಿದೆ. ಅಲ್ಲದೇ ಅರ್ಹ ದಿನಗೂಲಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಾಳಿಯನ್ನು ಹೊರಡಿಸಿದ್ದು, ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ. ದಿನಾಂಕ: 19.09.2014ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ … Continue reading BREAKING: ‘ದಿನಗೂಲಿ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ‘ಕನಿಷ್ಠ ವೇತನ’ ನಿಗದಿಗೊಳಿಸಿ ಆದೇಶ
Copy and paste this URL into your WordPress site to embed
Copy and paste this code into your site to embed