ದಾವಣಗೆರೆ ಜಿಲ್ಲೆ ರೈತರಿಗೆ ಸಿಹಿಸುದ್ದಿ : ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಚಿಂತನೆ

ದಾವಣಗೆರೆ : ದಾವಣಗೆರೆ ಜಿಲ್ಲೆಯ ರೈತರಿಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸಿಹಿಸುದ್ದಿಯೊಂದನ್ನು ನೀಡಿದ್ದು, ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ನಟ ದರ್ಶನ್ ಹೆಸರಲ್ಲಿ ವಂಚನೆ ಆರೋಪ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಅರುಣಾಕುಮಾರಿ ಹೇಳಿದ್ದೇನು ಗೊತ್ತಾ? ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಭೈರತಿ ಬಸವರಾಜ್, ದಾವಣಗೆರೆ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆ ಮಾಡಲು ಚಿಂತನೆ ನಡೆಸಲಾಗುತ್ತಿದ್ದು, ಸಹಕಾರ ಸಚಿವರೊಂದಿಗೆ ಚರ್ಚೆ ನಡೆಸಿ ಶೀಘ್ರದಲ್ಲೇ ಅಂತಿಮ … Continue reading ದಾವಣಗೆರೆ ಜಿಲ್ಲೆ ರೈತರಿಗೆ ಸಿಹಿಸುದ್ದಿ : ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಚಿಂತನೆ