‘ಪದವಿ, PG ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ರಿಲಯನ್ಸ್ ಫೌಂಡೇಷನ್’ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಿಲಯನ್ಸ್ ಫೌಂಡೇಷನ್ ನಿಂದ 2024-25ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿ ವೇತನವನ್ನು ವಿತರಿಸುವುದಕ್ಕಾಗಿ ಅರ್ಜಿಗಳನ್ನು ಕರೆದಿರುವುದಾಗಿ ಘೋಷಣೆ ಮಾಡಿದೆ. ಈ ಮೂಲಕವಾಗಿ ಭಾರತದಾದ್ಯಂತ ಪದವಿ ಶಿಕ್ಷಣ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ 5,100 ಅತ್ಯುತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ, ಬೆಂಬಲಿಸಿ, ಮಾರ್ಗದರ್ಶನ ನೀಡಲಾಗುತ್ತದೆ. ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನದ ಗುರಿ ಏನೆಂದರೆ, ಭಾರತ ಬೆಳವಣಿಗೆ ಗಾಥೆಯನ್ನು ಮುನ್ನಡೆಸುವುದರಲ್ಲಿ ಮುಂಚೂಣಿಯಲ್ಲಿ ಇರುವುದಕ್ಕೆ ಯುವ ಜನರನ್ನು ಸಬಲಗೊಳಿಸುವುದು, ಉತ್ಕೃಷ್ಟತೆಯನ್ನು ಪೋಷಿಸುವ ಗುರಿಯನ್ನು ಇರಿಸಿಕೊಂಡಿದೆ., ಆ ಮೂಲಕ ಆರ್ಥಿಕ ಹೊರೆಯಿಲ್ಲದೆ … Continue reading ‘ಪದವಿ, PG ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ‘ರಿಲಯನ್ಸ್ ಫೌಂಡೇಷನ್’ನಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ