Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

18/06/2025 4:56 PM

“ಇರಾನ್ ಶರಣಾಗುವುದಿಲ್ಲ” : ಇಸ್ರೇಲ್ ‘ಗಂಭೀರ ತಪ್ಪು’ ಮಾಡಿದೆ ಎಂದ ಇರಾನ್ ಸರ್ವೋಚ್ಚ ನಾಯಕ ‘ಖಮೇನಿ’

18/06/2025 4:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
KARNATAKA

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

By kannadanewsnow0918/06/2025 4:56 PM

ಬೆಂಗಳೂರು: ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಯುವನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದಿದೆ.

ತಕ್ಷಣ ಸೇವಾಸಿಂಧು ವೆಬ್‌ಸೈಟ್‌ಗೆ ಭೇಟಿ ನೀಡಿ, ಯುವನಿಧಿಗೆ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ ಮಾಡಿ ಎಂದು ಹೇಳಿದೆ.

ಕರ್ನಾಟಕ ಸರ್ಕಾರದ ಐದು ಖಾತರಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕ/ಯುವತಿಯರಿಗೆ ನಿರುದ್ಯೋಗ ಭತ್ಯೆಯನ್ನು ನೀಡಿ ಸಬಲೀಕರಣಗೊಳಿಸಲು ಜಾರಿಗೊಳಿಸಿರುವ ಮಹತ್ತರ ಯೋಜನೆಯಾಗಿರುತ್ತದೆ. ಪದವೀಧರರಿಗೆ/ಸ್ನಾತಕೋತ್ತರ ಪದವೀಧರರಿಗೆ ಮಾಹೆವಾರು ರೂ.3,000/- ಮತ್ತು ಡಿಪ್ಲೋಮಾ (6 ಬೋರ್ಡ್‌ಗಳಿಂದ) ತೇರ್ಗಡೆಯಾದವರಿಗೆ ಮಾಹೆವಾರು ರೂ.1,500/- ನಿರುದ್ಯೋಗ ಭತ್ಯೆಯನ್ನು ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದೆ. ಯುವನಿಧಿ ಯೋಜನೆಯು ಪ್ರಸಕ್ತ ಸಾಲಿಗೂ ಮುಂದುವರೆದ ಯೋಜನೆಯಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025 ರಲ್ಲಿ ಪದವಿ/ಸ್ನಾತಕೊತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಈ ಯೋಜನೆಯಡಿ ನೋಂದಾಯಿಸಿ ಕೊಳ್ಳಬಹುದಾಗಿರುತ್ತದೆ.

ಅರ್ಹತೆ:

1. 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು,
2. ಫಲಿತಾಂಶ ಪ್ರಕಟವಾದ 180 ದಿನಗಳ ನಂತರವೂ ಸಾರ್ವಜನಿಕ/ಖಾಸಗಿ ಕ್ಷೇತ್ರದಲ್ಲಿ ಉದ್ಯೋಗದಲ್ಲಿರದವರು ಹಾಗೂ ಸ್ವಯಂ-ಉದ್ಯೋಗದಲ್ಲಿ ಇರದವರು.
3. ಉನ್ನತ ವ್ಯಾಸಂಗವನ್ನು ಮುಂದುವರಿಸದೇ ಇರುವವರು. 4. ಕನಿಷ್ಟ 6 ವರ್ಷ ಕರ್ನಾಟಕದ ರಹವಾಸಿ ಆಗಿರಬೇಕು.

ಯುವನಿಧಿ ಪ್ಲಸ್ – ಕೌಶಲ್ಯ ತರಬೇತಿ ಕಾರ್ಯಕ್ರಮ

ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್ ಸೈಟ್ https://www.kaushalkar.com/app/registration_verify ಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು.

ಈ ಕೆಳಕಂಡ ತರಬೇತಿ ಸಂಸ್ಥೆಗಳ ಮುಖಾಂತರ CMKKY ಯೋಜನೆ ಯಡಿಯಲ್ಲಿ ಉಚಿತ ಕೌಶಲ್ಯ ತರಬೇತಿಯನ್ನು ನೀಡಲಾಗುವುದು.

1) ಚಿಟಿಟಿಸಿ (GTTC) 2) ಕೆಜಿಟಿಟಿಐ (KGTTI)
3) ಸಿಡಾಕ್ (CEDOK)
• ನೋಂದಣಿಗಾಗಿ ಸೇವಾಸಿಂಧು ಪೋರ್ಟಲ್ www.sevasindhugs.karnataka.gov.in
4) BMVNTFSA (negrboto)
5) ಸರ್ಕಾರಿ ಕೈಗಾರಿಕಾ ತರಬೇತಿ or (GOVT.ITI’s)
• ಕರ್ನಾಟಕ ಒನ್, ಬೆಂಗಳೂರು ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು
• ಪ್ರತಿ ತ್ರೈಮಾಸಿಕ 1 ರಿಂದ 25 ರೊಳಗೆ ಸ್ವಯಂ ಘೋಷಣೆ ನೀಡುವುದು ಕಡ್ಡಾಯ.
• ಪದವಿ/ಸ್ನಾತಕೋತ್ತರ ಪದವಿ/ಡಿಪ್ಲೋಮಾ ಪ್ರಮಾಣ ಪತ್ರಗಳನ್ನು ನ್ಯಾಡ್ ಪೋರ್ಟಲ್‌ನಲ್ಲಿ ಇಂದೀಕರಿಸಿರುವುದನ್ನು
ಖಚಿತಪಡಿಸಿಕೊಳ್ಳುವುದು. https://nad.karnataka.gov.in

www.sevasindhugs.karnataka.gov.in ಸಹಾಯವಾಣಿ ಸಂಖ್ಯೆ: 1800 599 7154

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು

BIG NEWS: ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

Share. Facebook Twitter LinkedIn WhatsApp Email

Related Posts

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM1 Min Read

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು

18/06/2025 4:40 PM1 Min Read

ಜಸ್ಟ್ 2 ಲವಂಗದಿಂದ ಈ ಪ್ರಯೋಗ ಮಾಡಿ, ಎಂಥ ಬಡವರು ಕೂಡ ಶ್ರೀಮಂತರಾಗುತ್ತೀರಿ

18/06/2025 4:29 PM2 Mins Read
Recent News

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

18/06/2025 5:08 PM

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

18/06/2025 4:56 PM

“ಇರಾನ್ ಶರಣಾಗುವುದಿಲ್ಲ” : ಇಸ್ರೇಲ್ ‘ಗಂಭೀರ ತಪ್ಪು’ ಮಾಡಿದೆ ಎಂದ ಇರಾನ್ ಸರ್ವೋಚ್ಚ ನಾಯಕ ‘ಖಮೇನಿ’

18/06/2025 4:51 PM

ನ್ಯೂಜಿಲೆಂಡ್ ‘ಹೊಸ ದೀರ್ಘಾವಧಿಯ ವೀಸಾ’ ಆಯ್ಕೆ ಘೋಷಣೆ, ಭಾರತೀಯರು ಈಗ ತಮ್ಮ ಪೋಷಕರನ್ನ 10 ವರ್ಷ ಉಳಿಸಿಕೊಳ್ಬೋದು!

18/06/2025 4:44 PM
State News
KARNATAKA

BREAKING : ಲೋಕಾಯುಕ್ತದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಹಿನ್ನೆಲೆ : ಪೊಲೀಸ್ ವರಿಷ್ಠಾಧಿಕಾರಿ ಶ್ರೀನಾಥ್ ಜೋಶಿಗೆ ನೋಟಿಸ್ ಜಾರಿ

By kannadanewsnow0518/06/2025 5:08 PM KARNATAKA 1 Min Read

ಬೆಂಗಳೂರು : ಲಂಚ ಪಡೆಯುವ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸುವ ಲೋಕಾಯುಕ್ತ ಅಧಿಕಾರಿಯೇ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವುದು ರಾಜ್ಯ ಸರ್ಕಾರಕ್ಕೆ…

ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

18/06/2025 4:56 PM

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಕಾರು-ಬೈಕ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವು

18/06/2025 4:40 PM

ಜಸ್ಟ್ 2 ಲವಂಗದಿಂದ ಈ ಪ್ರಯೋಗ ಮಾಡಿ, ಎಂಥ ಬಡವರು ಕೂಡ ಶ್ರೀಮಂತರಾಗುತ್ತೀರಿ

18/06/2025 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.