ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಯುವನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ಪದವಿ/ಸ್ನಾತಕೋತ್ತರ ಪದವಿ/ ಡಿಪ್ಲೋಮಾ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ನೋಂದಾಯಿಸಿಕೊಳ್ಳಬಹುದಾಗಿದೆ ಎಂದಿದೆ. ತಕ್ಷಣ ಸೇವಾಸಿಂಧು ವೆಬ್‌ಸೈಟ್‌ಗೆ ಭೇಟಿ ನೀಡಿ, ಯುವನಿಧಿಗೆ ಅರ್ಜಿ ಹಾಕಿ. ಹೆಚ್ಚಿನ ಮಾಹಿತಿಗೆ 1800-5999-918 ಅಥವಾ 1800 599 7154ಕ್ಕೆ ಕರೆ ಮಾಡಿ ಎಂದು ಹೇಳಿದೆ. … Continue reading ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್