ರಾಜ್ಯ ಸರ್ಕಾರದಿಂದ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಸಿಹಿ ಸುದ್ದಿ: ಪ್ರತಿ ತಿಂಗಳು ಸಿಗಲಿದೆ 2 ಸಾವಿರ ರೂ.ಮಾಸಾಶನ
ಬೆಂಗಳೂರು : ದೈವ ನರ್ತನ ಮಾಡುವವರಿಗೆ ಸಚಿವ ಸುನೀಲ್ ಕುಮಾರ್ ( Sunil Kumar) ಗುಡ್ ನ್ಯೂಸ್ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಪ್ರತಿ ತಿಂಗಳು ಎರಡು ಸಾವಿರ ಮಾಸಾಶನ ನೀಡಲು ತೀರ್ಮಾನಿಸಿದೆ. ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಮಾಹಿತಿ ನೀಡಿದ್ದು, 60 ವರ್ಷ ಮೇಲ್ಪಟ್ಟ ದೈವ ನರ್ತನ ಮಾಡುವವರಿಗೆ ರಾಜ್ಯ ಸರ್ಕಾರ ಪ್ರತಿ ತಿಂಗಳು 2000 ಮಾಸಾಶನ ನೀಡಲಿದೆ ಎಂದರು. ನಂತರ ಈ ಬಗ್ಗೆ ಮಾತನಾಡಿದ ಸಚಿವರು … Continue reading ರಾಜ್ಯ ಸರ್ಕಾರದಿಂದ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಸಿಹಿ ಸುದ್ದಿ: ಪ್ರತಿ ತಿಂಗಳು ಸಿಗಲಿದೆ 2 ಸಾವಿರ ರೂ.ಮಾಸಾಶನ
Copy and paste this URL into your WordPress site to embed
Copy and paste this code into your site to embed