ಕಾಶಿ, ಅಯೋಧ್ಯೆಗೆ ತೆರಳೋ ಭಕ್ತರಿಗೆ ಸಿಹಿಸುದ್ದಿ: ಏ.28ರಂದು ಹೊಸ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ನವದೆಹಲಿ: ದೇಶದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28ರಂದು ಎರಡು ಹೊಸ ಅಮೃತ್ ಭಾರತ್ ಎಕ್ಸ್‌ಪ್ರೆಸ್ (Amrit Bharat Express) ರೈಲುಗಳಿಗೆ ಚಾಲನೆ ನೀಡಲಿದ್ದಾರೆ. ಉತ್ತರ ಪ್ರದೇಶದ ಪ್ರಮುಖ ಆಧ್ಯಾತ್ಮಿಕ ಕೇಂದ್ರಗಳನ್ನು ಮಹಾರಾಷ್ಟ್ರದ ಆರ್ಥಿಕ ಕೇಂದ್ರಗಳೊಂದಿಗೆ ಜೋಡಿಸುವ ಉದ್ದೇಶದಿಂದ ಈ ಹೊಸ ರೈಲು ಸೇವೆಗಳನ್ನು ಆರಂಭಿಸಲಾಗುತ್ತಿದೆ. ಹೊಸ ರೈಲುಗಳ ವಿವರ ಮತ್ತು ಮಾರ್ಗ: ಬನಾರಸ್ – ಪುಣೆ (ಹಡಪ್ಸರ್) ಅಮೃತ್ ಭಾರತ್ ಎಕ್ಸ್‌ಪ್ರೆಸ್: ಈ ರೈಲು ವಾರಣಾಸಿಯ ಕಾಶಿ … Continue reading ಕಾಶಿ, ಅಯೋಧ್ಯೆಗೆ ತೆರಳೋ ಭಕ್ತರಿಗೆ ಸಿಹಿಸುದ್ದಿ: ಏ.28ರಂದು ಹೊಸ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Copy and paste this URL into your WordPress site to embed
Copy and paste this code into your site to embed