ಸಾಗರದ ಮಾರಿಕಾಂಬ ದೇವಿ ಭಕ್ತರಿಗೆ ಗುಡ್ ನ್ಯೂಸ್: ಜಾತ್ರೆ ಪ್ರಯುಕ್ತ ವಿಶೇಷ ರೈಲು ಸಂಚಾರ

ಮೈಸೂರು: ಸಾಗರ ತಾಲ್ಲೂಕಿನಲ್ಲಿ ನಡೆಯಲಿರುವ ಮಾರಿಕಾಂಬಾದೇವಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ಸಂಚಾರವನ್ನು ನಿಭಾಯಿಸುವ ಉದ್ದೇಶದಿಂದ, ನೈರುತ್ಯ ರೈಲ್ವೆ ಯಶವಂತಪುರ ಮತ್ತು ತಾಳಗುಪ್ಪ ನಡುವಿನಲ್ಲಿ ವಿಶೇಷ ಎಕ್ಸಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ ಎಂಬುದಾಗಿ ಮೈಸೂರಿನ ನೈರುತ್ಯ ರೈಲ್ವೆ ತಿಳಿಸಿದೆ. ರೈಲು ಸಂಖ್ಯೆ 06585 / 06586 – ಯಶವಂತಪುರ – ತಾಳಗುಪ್ಪ – ಯಶವಂತಪುರ ವಿಶೇಷ ಎಕ್ಸಪ್ರೆಸ್ (04 ಟ್ರಿಪ್ ಗಳು) ರೈಲು ಸಂಖ್ಯೆ 06585 – ಯಶವಂತಪುರ – ತಾಳಗುಪ್ಪ ವಿಶೇಷ ಎಕ್ಸಪ್ರೆಸ್ ಈ ರೈಲು … Continue reading ಸಾಗರದ ಮಾರಿಕಾಂಬ ದೇವಿ ಭಕ್ತರಿಗೆ ಗುಡ್ ನ್ಯೂಸ್: ಜಾತ್ರೆ ಪ್ರಯುಕ್ತ ವಿಶೇಷ ರೈಲು ಸಂಚಾರ