BIG NEWS: ರಾಜ್ಯದ ‘ಮಧುಮೇಹಿ’ಗಳಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಡಯಾಲಿಸಿಸ್ ಸೇವೆ’ಗೆ ಸಿಎಂ ಸಿದ್ಧರಾಮಯ್ಯ ಉದ್ಘಾಟನೆ
ಬೆಂಗಳೂರು: ರಾಜ್ಯದ ಮಧುಮೇಹಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಉಚಿತ ಡಯಾಲಿಸಿಸ್ ಸೇವೆಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಾಳೆ ಸಂಜೆ 5 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವಂತ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉಚಿತ ಡಯಾಲಿಸಿಸ್ ಸೇವೆಗಳಿಗೆ ಉದ್ಘಾಟನೆ ಮಾಡಲಿದ್ದಾರೆ ಎಂದಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಡಿಸಿಎಂ ಡಿಕೆ … Continue reading BIG NEWS: ರಾಜ್ಯದ ‘ಮಧುಮೇಹಿ’ಗಳಿಗೆ ಗುಡ್ ನ್ಯೂಸ್: ನಾಳೆ ‘ಉಚಿತ ಡಯಾಲಿಸಿಸ್ ಸೇವೆ’ಗೆ ಸಿಎಂ ಸಿದ್ಧರಾಮಯ್ಯ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed