GOOD NEWS: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಲ್ಲೇ ದೊರೆಯಲಿದೆ ಚಿಕಿತ್ಸೆ
ಬೆಂಗಳೂರು: ಕರ್ನಾಟಕದಲ್ಲಿ ಪರಿಟೋನೀಯಲ್ ಡಯಾಲಿಸಿಸ್ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಡಯಾಲಿಸಿಸ್ ರೋಗಿಗಳಿಗೆ ಮನೆಯಲ್ಲೇ ಚಿಕಿಸ್ತೆ ದೊರೆಯುವಂತೆ ಆಗಲಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ನಡವಳಿಯನ್ನು ಹೊರಡಿಸಿದ್ದು, ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತ ಸಂಖ್ಯೆ: HFWS-DLSOFILE/20/2025(1780906)ರಲ್ಲಿ ಕರ್ನಾಟಕದಲ್ಲಿ ಮೂತ್ರಪಿಂಡದ ಕಾಯಿಲೆ ಹಾಗೂ ಎಂಡ್-ಸೈಜ್ ರಿನಲ್ ಕಾಯಿಲೆ (ESRD) ಗಳು ಹೆಚ್ಚಾಗುತ್ತಿದ್ದು, ಇದರಿಂದ ಆರೋಗ್ಯ ವ್ಯವಸ್ಥೆಗೆ ದೊಡ್ಡ ಸವಾಲಾಗಿ ಎದುರಾಗುತ್ತಿದೆ. ಮೂತ್ರಪಿಂಡ ಕಾಯಿಲೆಗೆ ಮುಖ್ಯವಾದ Renal … Continue reading GOOD NEWS: ರಾಜ್ಯ ಸರ್ಕಾರದಿಂದ ಡಯಾಲಿಸಿಸ್ ರೋಗಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ ಮನೆಯಲ್ಲೇ ದೊರೆಯಲಿದೆ ಚಿಕಿತ್ಸೆ
Copy and paste this URL into your WordPress site to embed
Copy and paste this code into your site to embed