Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ‘ವಿಕಲಚೇತನ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಜ.4ರಂದು ‘ಸಾಂದರ್ಭಿಕ ರಜೆ’ ಮಂಜೂರು
KARNATAKA

GOOD NEWS: ರಾಜ್ಯದ ‘ವಿಕಲಚೇತನ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಜ.4ರಂದು ‘ಸಾಂದರ್ಭಿಕ ರಜೆ’ ಮಂಜೂರು

By kannadanewsnow0931/12/2024 7:55 PM

ಬೆಂಗಳೂರು: ವಿಶ್ವ ಬ್ರೈಲ್ ದಿನಾಚರಣೆಯಂದು ದೃಷ್ಟಿದೋಷವುಳ್ಳ ವಿಕಲಚೇತನರ ಸರ್ಕಾರಿ ನೌಕರರಿಗೆ ದಿನಾಂಕ 04-01-2025ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ.

ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆರವರ ಪುಸ್ತಾವನೆಯಲ್ಲಿ ಪ್ರತಿ ವರ್ಷ ದಿವಂಗತ ಲೂಯಿ ಬೈಲ್ ರವರ ಜನ್ಮ ದಿನದ ಅಂಗವಾಗಿ ಜನವರಿ 04ರಂದು ನಡೆಯುವ ವಿಶ್ವ ಬ್ರೆಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿದೋಷವುಳ್ಳ ವಿಕಲಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ರೌಂಡ್, ಬೆಂಗಳೂರು ಇವರು ಕೋರಿದ್ದು, ಅದರಂತೆ ದಿನಾಂಕ: 04.01.2025 ರಂದು ದಿವಂಗತ ಲೂಯಿ ಬೈಲ್ ಅವರ ಜನ್ಮ ದಿನದ ಅಂಗವಾಗಿ ನಡೆಯುವ ವಿಶ್ವ ಬೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಅಂಧ ಸರ್ಕಾರಿ ನೌಕರರಿಗೆ ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ದಿನಾಂಕ: 04.01.2025 ರಂದು ದಿವಂಗತ ಲೂಯಿ ಬೈಲ್ ರವರ ಜನ್ಮ ದಿನದ ಅಂಗವಾಗಿ ಆಚರಿಸಲಾಗುವ ವಿಶ್ವ ಬ್ರೆಲ್ ದಿನದ ಆಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ದೃಷ್ಟಿ ದೋಷವುಳ್ಳ ವಿಕಲಚೇತನ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸಿ, ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನೌಕರರು ಹಾಜರಾತಿ ಪ್ರಮಾಣ ಪತ್ರವನ್ನು ಒದಗಿಸುವ ಹಾಗೂ ಈ ವಿಶೇಷ ಸಾಂದರ್ಭಿಕ ರಜೆ ದಿನಕ್ಕೆ ಸರ್ಕಾರದಿಂದ ಯಾವುದೇ ದಿನ ಭತ್ಯೆ ಅಥವಾ ಪ್ರಯಾಣ ಭತ್ಯೆಯ ಕ್ರೈಮ್‌ನ್ನು ಪರಿಗಣಿಸಲಾಗುವುದಿಲ್ಲವೆಂಬ ಷರತ್ತುಗಳಿಗೊಳಪಟ್ಟು, ದಿನಾಂಕ:04.01.2025 ರಂದು ಒಂದು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದ್ದಾರೆ.

BREAKING: ರಾಜ್ಯ ಸರ್ಕಾರದಿಂದ ಸಾರಿಗೆ ಸಂಸ್ಥೆಗಳ ನೌಕರರ PF, ಇಂಧನ ಬಾಕಿ ಪಾವತಿಗೆ ಸಾಲ ಪಡೆಯಲು ಅನುಮೋದನೆ

ALERT : `iOS’ ಡಿವೈಸ್ ಗಳು` ಹ್ಯಾಕಿಂಗ್‌ಗೆ ಹೆಚ್ಚು ಗುರಿಯಾಗುತ್ತವೆ : ಅಧ್ಯಯನದಲ್ಲಿ ಸ್ಪೋಟಕ ಮಾಹಿತಿ ಬಹಿರಂಗ.!

Share. Facebook Twitter LinkedIn WhatsApp Email

Related Posts

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM1 Min Read

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM1 Min Read

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM2 Mins Read
Recent News

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

04/05/2026 9:54 PM

BREAKING: ಭವಾನಿಪುರದಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಗೆ ಸೋಲು, ಅಧಿಕಾರದತ್ತ ಬಿಜೆಪಿ!

04/05/2026 9:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM
State News
KARNATAKA

ಕೇರಳದಲ್ಲಿ ಸಚಿವ ಜಮೀರ್ ಅಹ್ಮದ್ ಪ್ರಚಾರ ನಡೆಸಿದ್ದ 33 ಕ್ಷೇತ್ರಗಳಲ್ಲಿ 24ರಲ್ಲಿ ಯುಡಿಎಫ್ ಭರ್ಜರಿ ಗೆಲುವು

By kannadanewsnow0904/05/2026 9:54 PM KARNATAKA 1 Min Read

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ (UDF) ಮೈತ್ರಿಕೂಟವು ಭರ್ಜರಿ ಜಯಭೇರಿ ಬಾರಿಸಿದೆ. ಈ ಚುನಾವಣಾ ಯಶಸ್ಸಿನಲ್ಲಿ ಕರ್ನಾಟಕದ ವಸತಿ…

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಕಬ್ಬನ್ ಪಾರ್ಕ್ ನಿಲ್ದಾಣದ ತಾತ್ಕಾಲಿಕವಾಗಿ ಕ್ಲೋಸ್ | Namma Metro

04/05/2026 9:33 PM

ಮಲೆನಾಡಿನ ವಿನಾಶಕ್ಕೆ ಬಿಡುವುದಿಲ್ಲ: ಬೇಸೂರು ಅಣು ಸ್ಥಾವರಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತೀವ್ರ ವಿರೋಧ

04/05/2026 9:24 PM

ಸಾಗರದ ಬೇಸೂರು ಅಣು ಸ್ಥಾವರಕ್ಕೆ ವಿರೋಧ: ದಾಖಲೆ ನೀಡದಿದ್ದರೆ ಕಾನೂನುಭಂಗ ಚಳವಳಿ- ತೀ.ನ.ಶ್ರೀನಿವಾಸ್ ಎಚ್ಚರಿಕೆ

04/05/2026 8:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.