GOOD NEWS: ರಾಜ್ಯದ ‘ವಿಕಲಚೇತನ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಜ.4ರಂದು ‘ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ವಿಶ್ವ ಬ್ರೈಲ್ ದಿನಾಚರಣೆಯಂದು ದೃಷ್ಟಿದೋಷವುಳ್ಳ ವಿಕಲಚೇತನರ ಸರ್ಕಾರಿ ನೌಕರರಿಗೆ ದಿನಾಂಕ 04-01-2025ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆರವರ ಪುಸ್ತಾವನೆಯಲ್ಲಿ ಪ್ರತಿ ವರ್ಷ ದಿವಂಗತ ಲೂಯಿ ಬೈಲ್ ರವರ ಜನ್ಮ ದಿನದ ಅಂಗವಾಗಿ ಜನವರಿ 04ರಂದು ನಡೆಯುವ … Continue reading GOOD NEWS: ರಾಜ್ಯದ ‘ವಿಕಲಚೇತನ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಜ.4ರಂದು ‘ಸಾಂದರ್ಭಿಕ ರಜೆ’ ಮಂಜೂರು