Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ನಿಮ್ಮ ಮನೆಯಲ್ಲಿರುವ ‘ಇಲಿ’ಗಳನ್ನ ಕೊಲ್ಲದೇ ಓಡಿಸೋದು ಹೇಗೆ ಗೊತ್ತಾ? ಕೇವಲ 10 ರೂ.ಗೆ ಶಾಶ್ವತ ಪರಿಹಾರ!

14/03/2026 10:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶೇಷಚೇತನರಿಗೆ ಗುಡ್‌ನ್ಯೂಸ್‌: ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ
KARNATAKA

ವಿಶೇಷಚೇತನರಿಗೆ ಗುಡ್‌ನ್ಯೂಸ್‌: ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ

By kannadanewsnow0701/06/2024 2:10 PM
vidhana soudha
vidhana soudha

ಬೆಂಗಳೂರು: ವಿವಿಧ ವಸತಿ ಶಾಲೆಗಳಲ್ಲಿ ವಿಶೇಷ ಚೇತನ ವಿದ್ಯಾರ್ಥಿಗಳು ಹಾಗೂ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ಶೇ. 10 ರಷ್ಟು ಮೀಸಲಾತಿಯನ್ನು ಕಲ್ಪಿಸಿ ಸರ್ಕಾರವು ಆದೇಶ ಹೊರಡಿಸಿದೆ.

ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 826 ವಿವಿಧ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಡಾ.ಬಿ.ಆರ್ ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ, ಏಕಲವ್ಯ ಮಾದರಿ ವಸತಿ ಶಾಲೆ ಮತ್ತು ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ ಶೇ.25 ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್‍ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳಿಗಳಿಗೆ ಶೇ.10 ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಅದೇಶ ಹೊರಡಿಸಿದೆ .

Good news for differently-abled: State govt orders 10% reservation in residential educational institutions ವಿಶೇಷಚೇತನರಿಗೆ ಗುಡ್‌ನ್ಯೂಸ್‌: ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಶೇ.10 ರಷ್ಟು ಮೀಸಲಾತಿ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM1 Min Read

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM2 Mins Read

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM1 Min Read
Recent News

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ನಿಮ್ಮ ಮನೆಯಲ್ಲಿರುವ ‘ಇಲಿ’ಗಳನ್ನ ಕೊಲ್ಲದೇ ಓಡಿಸೋದು ಹೇಗೆ ಗೊತ್ತಾ? ಕೇವಲ 10 ರೂ.ಗೆ ಶಾಶ್ವತ ಪರಿಹಾರ!

14/03/2026 10:05 PM

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರನ್ ಔಟ್ ಡ್ರಾಮಾ ; ಪಾಕ್ ಆಟಗಾರ ‘ಸಲ್ಮಾನ್ ಆಘಾ’ಗೆ ‘ICC’ ಶಿಕ್ಷೆ!

14/03/2026 10:01 PM
State News
KARNATAKA

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

By kannadanewsnow0914/03/2026 10:50 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸದಸ್ಯತ್ವವನ್ನು ಪಡೆಯಲು ಇಚ್ಛಿಸುವ ಅರ್ಹ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ…

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM

ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ

14/03/2026 9:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.