BIG NEWS: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಮುಂಬಡ್ತಿ’ಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಿ ಆದೇಶ

ಬೆಂಗಳೂರು: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಮುಂಬಡ್ತಿ ನೀಡುವಲ್ಲಿ ಶೇ.4ರಷ್ಟು ಮೀಸಲಾತಿ ನಿಗದಿ ಪಡಿಸಿ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು … Continue reading BIG NEWS: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ‘ಮುಂಬಡ್ತಿ’ಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಿ ಆದೇಶ