ಅಂಗವಿಕಲರಿಗೆ ಭರ್ಜರಿ ಗುಡ್ ನ್ಯೂಸ್: ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ, ವಸತಿ ಯೋಜನೆಯಲ್ಲಿ ಶೇ.2ರಷ್ಟು ಮೀಸಲಾತಿ

ಬೆಂಗಳೂರು : ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ರೂಪಿಸಿ, 5 ಲಕ್ಷದ ವರೆಗಿನ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಯೋಜನೆ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ -2022ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. BREAKING: ಮಧುಗಿರಿಯ ಕೊಡಿಗೇನಹಳ್ಳಿಯಲ್ಲಿ ಬಾಲಕ ಸಾವು ಪ್ರಕರಣ: ಕೆಲಸದಿಂದ ಆಂಬುಲೆನ್ಸ್ ಚಾಲಕ ವಜಾ ಸರ್ಕಾರದ ವಸತಿ ಯೋಜನೆಗಳಲ್ಲಿ ಅಂಗವಿಕಲಿಗೆ ಶೇ.3 ರಷ್ಟು … Continue reading ಅಂಗವಿಕಲರಿಗೆ ಭರ್ಜರಿ ಗುಡ್ ನ್ಯೂಸ್: ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ, ವಸತಿ ಯೋಜನೆಯಲ್ಲಿ ಶೇ.2ರಷ್ಟು ಮೀಸಲಾತಿ