ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
ಬೆಂಗಳೂರು: ರಾಜ್ಯದ ಅಂಗವಿಕಲರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಗ್ರೂಪ್-ಬಿ, ಎ ಹುದ್ದೆಗಳ ಮುಂಬಡ್ತಿಯಲ್ಲಿ ಶೇ.4 ರಷ್ಟು ಮೀಸಲಾತಿಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ 2016 ರಲ್ಲಿ ಪರಿಭಾಷಿಸಲಾಗಿರುವ ಎದ್ದುಕಾಣುವ ಅಂಗವೈಕಲ್ಯವುಳ್ಳ ಅಧಿಕಾರಿಗಳಿಗೆ ಗುಂಪು-ಬಿ ಮತ್ತು ಗುಂಪು-ಎ (ಕಿರಿಯ ಶ್ರೇಣಿ) ಹುದ್ದೆಗಳಲ್ಲಿ ಮುಂಬಡ್ತಿಯಲ್ಲಿ ಶೇ.4 ರಷ್ಟು ಮೀಸಲಾತಿ ಕಲ್ಪಿಸಲು ಸಚಿವ ಸಂಪುಟ ನಿರ್ಣಯಿಸಿದೆ … Continue reading ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
Copy and paste this URL into your WordPress site to embed
Copy and paste this code into your site to embed