Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕದನ ವಿರಾಮದ ನಡುವೆಯೂ, ವಶಪಡಿಸಿಕೊಂಡ ಇರಾನ್ ಹಣವನ್ನು ಗಲ್ಫ್ ಮಿತ್ರರಾಷ್ಟ್ರಗಳ ಪುನರ್ನಿರ್ಮಾಣಕ್ಕೆ ಬಳಸಲು ಅಮೇರಿಕಾ ಯೋಜನೆ!

BIG NEWS : ಗ್ರಾಹಕರಿಗೆ ಗುಡ್ ನ್ಯೂಸ್ : `ಅಡುಗೆ ಎಣ್ಣೆ ಪ್ಯಾಕೇಜಿಂಗ್’ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

​ಅಮೆರಿಕದ ಟೊಲೆಡೊದಲ್ಲಿ ದುರಂತ: ಓಲ್ಡ್ ವೆಸ್ಟ್ ಎಂಡ್ ಫೆಸ್ಟಿವಲ್ ಬಳಿ ಗುಂಡಿನ ದಾಳಿ, 12ಕ್ಕೂ ಹೆಚ್ಚು ಮಂದಿಗೆ ಗಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್’ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `ವಿಕಲಚೇತನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್’ : ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By kannadanewsnow57

2025-26ನೇ ಸಾಲಿನಲ್ಲಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ 1ನೇ ತರಗತಿಯಿಂದ 10ನೇ ತರಗತಿವರೆಗೆ (ಪ್ರೀ-ಮೆಟ್ರಿಕ್) ಹಾಗೂ ಪೋಸ್ಟ ಮ್ಯಾಟ್ರಿಕ್ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನ ವಿದ್ಯಾರ್ಥಿಗಳು ಸ್ಟೇಟ್ ಸ್ಕಾಲರ್ಶಿಫ್ ಪೋರ್ಟಲ್ನಲ್ಲಿ SSP Homepage URL: https://ssp.postmatric.karnataka.gov.in/homepage.aspx, Prematric Application Submission URL: https://ssp.postmatric.karnataka.gov.in/ssppre/, Postmatric Application Submission URL:https://ssp.postmatric.karnataka.gov.in/post_sa/signin.aspx ನಲ್ಲಿ ವಿದ್ಯಾರ್ಥಿವೇತನದ ಅರ್ಜಿಯನ್ನು ಸಲ್ಲಿಸಿ, ಹಾರ್ಡ ಪ್ರತಿಗಳನ್ನು ಸಂಬಂಧಪಟ್ಟ ತಾಲ್ಲೂಕಿನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ)ರವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕ ಪಂಚಾಯತಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರು (ಎಂ.ಆರ್.ಡಬ್ಲ್ಯೂ)ಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ:0836-2744474 ಸಂಪರ್ಕಿಸಬಹುದು ಮತ್ತು ಈ ಸೌಲಭ್ಯವನ್ನು ವಿಕಲಚೇತನ ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

`Good news for disabled students' from the state government: Applications invited for scholarships
Share. Facebook Twitter LinkedIn WhatsApp Email

Related Posts

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ಹೋದ ಸಿಎಂ ಡಿಕೆಶಿ : ಇಂದು ನಮ್ಮ ಮೆಟ್ರೋದಲ್ಲಿ ಪ್ರಯಾಣ

1 Min Read

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

1 Min Read

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

2 Mins Read
Recent News

ಕದನ ವಿರಾಮದ ನಡುವೆಯೂ, ವಶಪಡಿಸಿಕೊಂಡ ಇರಾನ್ ಹಣವನ್ನು ಗಲ್ಫ್ ಮಿತ್ರರಾಷ್ಟ್ರಗಳ ಪುನರ್ನಿರ್ಮಾಣಕ್ಕೆ ಬಳಸಲು ಅಮೇರಿಕಾ ಯೋಜನೆ!

BIG NEWS : ಗ್ರಾಹಕರಿಗೆ ಗುಡ್ ನ್ಯೂಸ್ : `ಅಡುಗೆ ಎಣ್ಣೆ ಪ್ಯಾಕೇಜಿಂಗ್’ ಗಾತ್ರದಲ್ಲಿ ಏಕರೂಪತೆ ಕಡ್ಡಾಯ!

​ಅಮೆರಿಕದ ಟೊಲೆಡೊದಲ್ಲಿ ದುರಂತ: ಓಲ್ಡ್ ವೆಸ್ಟ್ ಎಂಡ್ ಫೆಸ್ಟಿವಲ್ ಬಳಿ ಗುಂಡಿನ ದಾಳಿ, 12ಕ್ಕೂ ಹೆಚ್ಚು ಮಂದಿಗೆ ಗಾಯ!

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ಹೋದ ಸಿಎಂ ಡಿಕೆಶಿ : ಇಂದು ನಮ್ಮ ಮೆಟ್ರೋದಲ್ಲಿ ಪ್ರಯಾಣ

State News
KARNATAKA

ಸಾರ್ವಜನಿಕರಿಗೆ ಜೀರೋ ಟ್ರಾಫಿಕ್ ತೊಂದರೆ ತಪ್ಪಿಸಲು ಮೆಟ್ರೋ ಮೊರೆ ಹೋದ ಸಿಎಂ ಡಿಕೆಶಿ : ಇಂದು ನಮ್ಮ ಮೆಟ್ರೋದಲ್ಲಿ ಪ್ರಯಾಣ

By kannadanewsnow57 KARNATAKA 1 Min Read

ಬೆಂಗಲೂರು : ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ “ಜೀರೋ ಟ್ರಾಫಿಕ್” ಕಾರು ಪ್ರಯಾಣವನ್ನು ತಪ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…

BIG NEWS : ರಾಜ್ಯದ ಕಂದಾಯ ಇಲಾಖೆ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಮುಂಬಡ್ತಿ’ ಪ್ರಕ್ರಿಯೆಗೆ ಸರ್ಕಾರ ಮಹತ್ವದ ಆದೇಶ

ಹುಟ್ಟಿದ ದಿನಾಂಕದಲ್ಲಿದೆ ಮಗುವಿನ ಭವಿಷ್ಯ: ನಿಮ್ಮ ಮಗು ಎಷ್ಟು ಜೀನಿಯಸ್ ಅಂತ ಜಸ್ಟ್ ಹೀಗೆ ತಿಳಿಯಿರಿ!

ರಾಜ್ಯದ ಜನತೆಯ ಗಮನಕ್ಕೆ : ‘ಬಾಪೂಜಿ ಸೇವಾ ಕೇಂದ್ರ’ಗಳಲ್ಲಿ ಯಾವ ಸೇವೆಗೆ ಎಷ್ಟು ಹಣ? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.