‘ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: ‘KSRTC’ಯಿಂದ ಹೆಚ್ಚುವರಿಯಾಗಿ ‘2000 ಬಸ್’ ವ್ಯವಸ್ಥೆ | KSRTC Bus Service

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟಂತ ರಾಜ್ಯದ ಜನರಿಗೆ ಗುಡ್ ನ್ಯೂಸ್ ಅನ್ನು ಕೆ ಎಸ್ ಆರ್ ಟಿಸಿ ನೀಡಿದೆ. ಅದೇ ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ 2000 ಕೆ ಎಸ್ ಆರ್ ಟಿ ಸಿ ಬಸ್ ( KSRTC Bus ) ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 31.10.2024 ರಂದು ನರಕ ಚತುರ್ದಶಿ ಹಾಗೂ ದಿನಾಂಕ:01.11.2024 ರಂದು ಕನ್ನಡ ರಾಜ್ಯೋತ್ಸವ ದಿನಾಂಕ … Continue reading ‘ದೀಪಾವಳಿ ಹಬ್ಬ’ಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: ‘KSRTC’ಯಿಂದ ಹೆಚ್ಚುವರಿಯಾಗಿ ‘2000 ಬಸ್’ ವ್ಯವಸ್ಥೆ | KSRTC Bus Service