Good News: ರಾಜ್ಯ ಸರ್ಕಾರದಿಂದ ‘NHM’ ಅಡಿ ಕಾರ್ಯನಿರ್ವಹಿಸುತ್ತಿರುವ ‘ವೈದ್ಯರು, ಸ್ಟಾಫ್ ನರ್ಸ್’ಗಳಿಗೆ ಸಿಹಿಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಎನ್ ಹೆಚ್ ಎಂ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಎಂಬಿಬಿಎಸ್ ವೈದ್ಯಾಧಿಕಾರಿಗಳು, ಎನ್ ಎಸ್ ಸಿಯು, ಐಸಿಯು ಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರು, ಪ್ರಮುಖ ಕ್ಲಿನಿಕಲ್ ತಜ್ಞರ ವೇತನ ಪರಿಷ್ಕರಿಸಿ ಆದೇಶಿಸಲಾಗಿದೆ. ಈ ಮೂಲಕ ರಾಜ್ಯ ಸರ್ಕಾರವು ಎನ್ ಹೆಚ್ ಎಂ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಸಿಹಿಸುದ್ದಿ ನೀಡಿದೆ. ಇಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯ / … Continue reading Good News: ರಾಜ್ಯ ಸರ್ಕಾರದಿಂದ ‘NHM’ ಅಡಿ ಕಾರ್ಯನಿರ್ವಹಿಸುತ್ತಿರುವ ‘ವೈದ್ಯರು, ಸ್ಟಾಫ್ ನರ್ಸ್’ಗಳಿಗೆ ಸಿಹಿಸುದ್ದಿ