‘ದೋಸೆ ಪ್ರಿಯ’ರಿಗೆ ಗುಡ್ ನ್ಯೂಸ್: ಶೀಘ್ರವೇ KMFನಿಂದ ‘ನಂದಿನಿ ದೋಸೆ ಹಿಟ್ಟು’ ಬಿಡುಗಡೆ

ಬೆಂಗಳೂರು: ದೋಸೆ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಕೆಎಂಎಫ್ ನಿಂದ ನಂದಿನಿ ಬ್ರ್ಯಾಂಡ್ ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ. ಈಗಾಗಲೇ ಕೆಎಂಎಫ್ ನಿಂದ ಹಾಲೂ ಹಾಗೂ ಹಾಲಿನ ಉತ್ಪನ್ನಗಳನ್ನು ಪರಿಚಯಿಸಲಾಗಿದೆ. ಈಗ ಮಾರುಕಟ್ಟೆಗೆ ನಂದಿನಿ ಬ್ರ್ಯಾಂಡ್ ನಡಿ ದೋಸೆ ಹಿಟ್ಟನ್ನು ಪರಿಚಯಿಸಲಿದೆ. ಮುಖ್ಯವಾಗಿ ಬೆಂಗಳೂರು ಮಹಾನಗರದ ಮಾರುಕಟ್ಟೆ ಗಮನದಲ್ಲಿಟ್ಟುಕೊಂಡು ದೋಸೆ ಹಿಟ್ಟು ಮಾರಾಟಕ್ಕೆ ಸಿದ್ಧತೆಯನ್ನು ನಡೆಸಲಾಗುತ್ತಿದೆ. ರೆಡಿ ಟು ಕುಕ್ ಪರಿಕಲ್ಪನೆಯಡಿ ಜನರು ಸುಲಭವಾಗಿ ಮನೆಯಲ್ಲೇ ರುಚಿಕರ ದೋಸೆ ಸವಿಯುವ ಅವಕಾಶವನ್ನು ನಂದಿನಿಯ ದೋಸೆ … Continue reading ‘ದೋಸೆ ಪ್ರಿಯ’ರಿಗೆ ಗುಡ್ ನ್ಯೂಸ್: ಶೀಘ್ರವೇ KMFನಿಂದ ‘ನಂದಿನಿ ದೋಸೆ ಹಿಟ್ಟು’ ಬಿಡುಗಡೆ