ಬರದಿಂದ ತತ್ತರಿಸಿರುವ ಜನತೆಗೆ ಗುಡ್ ನ್ಯೂಸ್ : ಈ ದಿನದಿಂದ ರಾಜ್ಯದಲ್ಲಿ ‘ಮಳೆ’ಯ ಅಬ್ಬರ ಶುರು!

ಬೆಂಗಳೂರು: ಬರದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಮಾರ್ಚ್ 31ರ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಮಾರ್ಚ್​ 31 ರಿಂದ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, … Continue reading ಬರದಿಂದ ತತ್ತರಿಸಿರುವ ಜನತೆಗೆ ಗುಡ್ ನ್ಯೂಸ್ : ಈ ದಿನದಿಂದ ರಾಜ್ಯದಲ್ಲಿ ‘ಮಳೆ’ಯ ಅಬ್ಬರ ಶುರು!