ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ ಪಾಸಾದ ʻಶಿಕ್ಷಣ ಇಲಾಖೆ ನೌಕರರಿಗೆʼ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ʻಪ್ರೋತ್ಸಾಹಧನʼ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರಾಣರಾದಂತ ಶಿಕ್ಷಣ ಇಲಾಖೆಯ ನೌಕರರಿಗೆ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಿದೆ. ಈ ಮೂಲಕ ಶಿಕ್ಷಣ ಇಲಾಖೆಯ ನೌಕರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಶಆಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಸಿವಿಲ್ ಸೇವಾ(ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ಜಾರಿಗೆ ಬಂದ ದಿ:22.03.2012 ರಂದು ಸೇವೆಯಲ್ಲಿದ್ದು, ದಿ:17.04.2021 ರೊಳಗೆ ಸದರಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೇವಾನಿರತ ಅರ್ಹ ಸರ್ಕಾರಿ ನೌಕರರಿಗೆ ರೂ.5000/-ಗಳ ಪ್ರೋತ್ಸಾಹ … Continue reading ʻಕಂಪ್ಯೂಟರ್ ಸಾಕ್ಷರತಾ ಪರೀಕ್ಷೆʼ ಪಾಸಾದ ʻಶಿಕ್ಷಣ ಇಲಾಖೆ ನೌಕರರಿಗೆʼ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ʻಪ್ರೋತ್ಸಾಹಧನʼ ಬಿಡುಗಡೆ