ಬೆಂಗಳೂರಿನ ಶೈಕ್ಷಣಿಕ ಸಂಸ್ಥೆಗಳಿಗೆ ‘BBMP’ಯಿಂದ ಗುಡ್ ನ್ಯೂಸ್
ಬೆಂಗಳೂರು: ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಒಂದು ಬಾರಿ ಪರಿಹಾರ ಯೋಜನೆಯ ಲಾಭ ಪಡೆಯುವಂತ ಅವಕಾಶವನ್ನು ಬಿಬಿಎಂಪಿ ನೀಡಿದೆ. ಈ ಮೂಲಕ ಬೆಂಗಳೂರಿನ ಶೈಕ್ಷಣಿಕ ಸಂಸ್ಥೆಗಳಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಿಗೆ ಒಂದು ಪರಿಹಾರ ಯೋಜನೆಯಡಿ ಶೇ. 25 ರಷ್ಟು ಸೇವಾ ಶುಲ್ಕವನ್ನು ಪಾವತಿಸಬೇಕಾಗಿದ್ದು, ಈ ಯೋಜನೆ ಜುಲೈ 31ಕ್ಕೆ … Continue reading ಬೆಂಗಳೂರಿನ ಶೈಕ್ಷಣಿಕ ಸಂಸ್ಥೆಗಳಿಗೆ ‘BBMP’ಯಿಂದ ಗುಡ್ ನ್ಯೂಸ್
Copy and paste this URL into your WordPress site to embed
Copy and paste this code into your site to embed