ಉದ್ಯೋಗಿಗಳಿಗೆ ಸಿಹಿ ಸುದ್ದಿ ; ಶೀಘ್ರ 8ನೇ ವೇತನ ಆಯೋಗ ರಚನೆ, 5 ಪಟ್ಟು ‘ಪಿಂಚಣಿ’ ಹೆಚ್ಚಳ

ನವದೆಹಲಿ : ಫೆಬ್ರವರಿ 1 ರಂದು ಮಂಡಿಸಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್ ಮೇಲೆ ಈಗ ಎಲ್ಲರ ದೃಷ್ಟಿ ನೆಟ್ಟಿದೆ. ಬಜೆಟ್ ಸಂದರ್ಭ ಸಚಿವೆ ನಿರ್ಮಲಾ ಸೀತಾರಾಮನ್ ಈಗಾಗಲೇ ವಿವಿಧ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಅದೇ ರೀತಿ ಕಾರ್ಮಿಕ ಸಂಘಟನೆಗಳೊಂದಿಗಿನ ಸಭೆಯಲ್ಲಿ ಹಲವು ಕುತೂಹಲಕಾರಿ ಹಾಗೂ ಮಹತ್ವದ ಅಂಶಗಳನ್ನ ಪ್ರಸ್ತಾಪಿಸಲಾಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಹಣಕಾಸು ವರ್ಷಕ್ಕೆ ಬಜೆಟ್ ಸಿದ್ಧಪಡಿಸುತ್ತಿದ್ದಾರೆ. ಫೆಬ್ರವರಿ 1ರಂದು ಈ ಬಜೆಟ್ ಮಂಡನೆಯಾಗಲಿದೆ. … Continue reading ಉದ್ಯೋಗಿಗಳಿಗೆ ಸಿಹಿ ಸುದ್ದಿ ; ಶೀಘ್ರ 8ನೇ ವೇತನ ಆಯೋಗ ರಚನೆ, 5 ಪಟ್ಟು ‘ಪಿಂಚಣಿ’ ಹೆಚ್ಚಳ