GOOD NEWS: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರದಿಂದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ. ಇನ್ಮುಂದೆ ವೇತನ ಮತ್ತು ಭತ್ಯೆಗಳನ್ನು ರಾಜ್ಯದ ಸಂಚಿತ ನಿಧಿಯಿಂದಲೇ ನೀಡುವುದಾಗಿ ಆದೇಶ ಮಾಡಿದೆ. ಈ ಸಂಬಂಧ ಧಾರ್ಮಿಕ ದತ್ತಿಯ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಉಲ್ಲೇಖಿತ(1)ರ ಪ್ರಸ್ತಾವನೆ ಕುರಿತು, ಉಲ್ಲೇಖಿತ(2)ರ ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಸರ್ಕಾರಿ ಅಧಿಕಾರಿ/ನೌಕರರ ವೇತನ ಮತ್ತಿತರ … Continue reading GOOD NEWS: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ಗುಡ್ ನ್ಯೂಸ್