‘ಉದ್ಯೋಗ ಖಾತ್ರಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ದಿನಗೂಲಿ ರೂ.316ರಿಂದ 349ಕ್ಕೆ ಹೆಚ್ಚಳ
ಬಳ್ಳಾರಿ : ತಾಲೂಕಿನಲ್ಲಿ 25 ಗ್ರಾಮ ಪಂಚಾಯತಿಗಳಲ್ಲಿ 10 ದಿನಗಳ ಕಾಲ “ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತರಿ” ಅಭಿಯಾನ ನಡೆಸಲಾಗಿದ್ದು, ಬೇಡಿಕೆಯನುಸಾರ ಕೂಲಿಕಾರರಿಗೆ 2024-25 ನೇ ಸಾಲಿಗೆ ದಿನಕ್ಕೆ ರೂ.316 ರಿಂದ ರೂ.349 ರ ವರೆಗೆ ದಿನಕೂಲಿ ಹೆಚ್ಚಿಸಲಾಗಿದೆ ಎಂದು ಬಳ್ಳಾರಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ತಾಲ್ಲೂಕಿನ ಸಹಾಯಕ ನಿರ್ದೇಶಕರು (ಗ್ರಾಉ), ಐಇಸಿ ಸಂಯೋಜಕರು, ತಾಂತ್ರಿಕ ಸಂಯೋಜಕರು ಮತ್ತು ತಾಲೂಕು ಎಂಐಎಸ್ ಸಂಯೋಜಕರು … Continue reading ‘ಉದ್ಯೋಗ ಖಾತ್ರಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್: ದಿನಗೂಲಿ ರೂ.316ರಿಂದ 349ಕ್ಕೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed