GOOD NEWS: ರಾಜ್ಯದ ಅರಣ್ಯ ಭೂಮಿ ಒತ್ತುವರಿದಾರರಿಗೆ, ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್

ದಾಂಡೇಲಿ : ಭೂಮಿಗೆ ಕಾಡು ಭೂಷಣ, ಕಾಡಿಗೆ ವನ್ಯ ಜೀವಿ, ಸಸ್ಯ ಸಂಕುಲವೇ ಭೂಷಣ. ಇಂತಹ ವನ, ವನ್ಯ ಸಂಪತ್ತನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ದಾಂಡೇಲಿಯಲ್ಲಿಂದು ನಡೆದ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಮನುಷ್ಯನಿಗೆ ಆಸೆ ಇರಬೇಕು, ಆದರೆ ದುರಾಸೆ ಇರಬಾರದು. ಮಾನವನ ಬದುಕಿಗೆ ಆಧಾರವಾಗಿರುವ ಅರಣ್ಯ ನಾಶ, ಒತ್ತುವರಿ ಮಾಡಬಾರದು ಎಂದರು. ಇಡೀ ದೇಶದ ಹವಾಮಾನದ ಮೇಲೆ … Continue reading GOOD NEWS: ರಾಜ್ಯದ ಅರಣ್ಯ ಭೂಮಿ ಒತ್ತುವರಿದಾರರಿಗೆ, ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್