ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್: ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ ಆರ್ಟಿಫಿಷಲ್ ಇಟಲಿಜನ್ಸ್ ಅಂಡ್ ಮಿಷಿನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ 200 ಇಂಜಿನಿಯರಿAಗ್ ಪದವೀಧರರಿಗೆ 15,000/- ರೂ.ಗಳ ಶಿಷ್ಯ ವೇತನದೊಂದಿಗೆ ತರಬೇತಿ ನೀಡಲು ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ಒಳಗೆ ಕಚೇರಿಯಲ್ಲಿ ಅರ್ಜಿಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 04 … Continue reading ರಾಜ್ಯದ ಪರಿಶಿಷ್ಟ ವರ್ಗದ ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್: ತರಬೇತಿಗೆ ಅರ್ಜಿ ಆಹ್ವಾನ