ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಿದ ಗಣತಿದಾರರಿಗೆ ಗುಡ್ ನ್ಯೂಸ್: ಗೌರವಧನ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಿದ ಗಣತಿದಾರರಿಗೆ ಬಾಕಿ ಇರುವ ₹2000 ಹಾಗೂ ಪ್ರತಿ ಮನೆಗೆ ₹100 ಗಳಂತೆ ಅವರ ಖಾತೆಗಳಿಗೆ ಬಿಡುಗಡೆ ಮಾಡಲು ಸರ್ಕಾರ ಆದೇಶಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರವು ಆದೇಶಿಸಿದ್ದು, ಅದರಲ್ಲಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸುಗಳೊಂದಿಗೆ ವರದಿ ಸಲ್ಲಿಸಲು ನ್ಯಾಯಮೂರ್ತಿ … Continue reading ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಕರ್ತವ್ಯ ನಿರ್ವಹಿಸಿದ ಗಣತಿದಾರರಿಗೆ ಗುಡ್ ನ್ಯೂಸ್: ಗೌರವಧನ ಬಿಡುಗಡೆ