‘EV ವಾಹನ ಬಳಕೆದಾರ’ರಿಗೆ ಗುಡ್ ನ್ಯೂಸ್: ಬೆಸ್ಕಾಂನಿಂದ ಚಾರ್ಜಿಂಗ್ ಸ್ಟೇಷನ್ ಮಾಹಿತಿಗೆ ‘ಇವಿ ಮಿತ್ರ ಆ್ಯಪ್’ ಬಿಡುಗಡೆ | EV Mithra App

ಬೆಂಗಳೂರು : ಇವಿ ಬಳಕೆದಾರರಿಗೆ ಸುಗಮ ಚಾರ್ಜಿಂಗ್‌ ಸೌಲಭ್ಯ ಒದಗಿಸುತ್ತಿರುವ ಬೆಸ್ಕಾಂನ ‘ಇವಿ ಮಿತ್ರ’ ಆ್ಯಪ್‌ ಈಗ ಹೊಸ ರೂಪ ಪಡೆದುಕೊಂಡಿದೆ. ಆ್ಯಂಡ್ರಾಯ್ಡ್ ಮತ್ತು ಐಓಎಸ್‌ ಎರಡು ಮೊಬೈಲ್‌ ಅಪ್ಲಿಕೇಶನ್‌ಗಳಲ್ಲಿ ಲಭ್ಯವಿರುವ ಹೊಸ ‘ಇವಿ ಮಿತ್ರ’ ಆ್ಯಪ್‌- ಬಳಕೆದಾರರ ಪ್ರೊಫೈಲ್‌ ನಿರ್ವಹಣೆ, ಚಾರ್ಚಿಂಗ್‌ ಸ್ಟೇಷನ್‌ಗಳ ವೀಕ್ಷಣೆಯೊಂದಿಗೆ ಮಾಹಿತಿ, ಚಾರ್ಜಿಂಗ್‌ ಪ್ರಕ್ರಿಯೆ, ಬುಕ್ಕಿಂಗ್‌ ವಿವರ, ಚಾರ್ಚಿಂಗ್ ಸ್ಟೇಷನ್‌ಗಳಲ್ಲಿರುವ ಸೌಕರ್ಯಗಳು ಮತ್ತು ಚಾರ್ಜಿಂಗ್‌ ಕಾಯ್ದಿರಿಸುವ ಸೌಲಭ್ಯ ಹೊಂದಿದೆ. ಹಳೆಯ ‘ಇವಿ ಮಿತ್ರ’ ಆ್ಯಪ್ ಡಿಲೀಟ್ ಮಾಡಿ https://onelink.to/evmithra ಮೂಲಕ ಹೊಸ … Continue reading ‘EV ವಾಹನ ಬಳಕೆದಾರ’ರಿಗೆ ಗುಡ್ ನ್ಯೂಸ್: ಬೆಸ್ಕಾಂನಿಂದ ಚಾರ್ಜಿಂಗ್ ಸ್ಟೇಷನ್ ಮಾಹಿತಿಗೆ ‘ಇವಿ ಮಿತ್ರ ಆ್ಯಪ್’ ಬಿಡುಗಡೆ | EV Mithra App