ರಾಜ್ಯದ ಮಾಜಿ ದೇವದಾಸಿ ಮಹಿಳೆಯರಿಗೆ ಗುಡ್ ನ್ಯೂಸ್: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ದೇವದಾಸಿ ಪುನರ್ ವಸತಿ ಯೋಜನೆಯಡಿ ನಿವೇಶನ ಹೊಂದಿದ ಅರ್ಹ ಮಾಜಿ ದೇವದಾಸಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಡಿ ಜಿಲ್ಲೆಗೆ ಭೌತಿಕ 19, ಆರ್ಥಿಕ ರೂ.34 ಲಕ್ಷಗಳ ಗುರಿ ಸೇರಿದಂತೆ ಒಟ್ಟು 67 ಭೌತಿಕ ಗುರಿ ನಿಗದಿಪಡಿಸಿದ್ದು, ಗ್ರಾಮೀಣ ಪ್ರದೇಶದ ಘಟಕ ವೆಚ್ಚ ರೂ.1.75 ಲಕ್ಷ ಹಾಗೂ ನಗರ ಪ್ರದೇಶದ ರೂ.2 ಲಕ್ಷಗಳ ಘಟಕ ವೆಚ್ಚದಲ್ಲಿ ರಾಜೀವಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯವನ್ನು … Continue reading ರಾಜ್ಯದ ಮಾಜಿ ದೇವದಾಸಿ ಮಹಿಳೆಯರಿಗೆ ಗುಡ್ ನ್ಯೂಸ್: ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ