ಮಾಜಿ ಸೈನಿಕರಿಗೆ ಗುಡ್ ನ್ಯೂಸ್: ಮಕ್ಕಳ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಬೆಂಗಳೂರು: 2025-26ನೇ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ/ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕದ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜ. 31 ರವರೆಗೆ ವಿಸ್ತರಿಸಲಾಗಿದ್ದು, ಕೇಂದ್ರೀಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದುದಾಗಿರುತ್ತದೆ. ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಛೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ. … Continue reading ಮಾಜಿ ಸೈನಿಕರಿಗೆ ಗುಡ್ ನ್ಯೂಸ್: ಮಕ್ಕಳ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ