BIG NEWS: ರಾಜ್ಯದ ಸೈನಿಕ, ಮಾಜಿ ಸೈನಿಕರಿಗೆ ಗುಡ್ ನ್ಯೂಸ್: ತ್ವರಿತವಾಗಿ ಜಮೀನು, ನಿವೇಶ ಮಂಜೂರಿಗೆ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದ ಸೈನಿಕರು, ಮಾಜಿ ಸೈನಿಕರಿಗೆ ಉಚಿತವಾಗಿ ಜಮೀನು, ನಿವೇಶನ ಕಲ್ಪಿಸುವದಲ್ಲಿ ಆಗುತ್ತಿದ್ದಂತ ತಡವನ್ನು ಪರಿಹರಿಸಿ, ಶೀಘ್ರವೇ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಮೂಲಕ ಸೈನಿಕ, ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಕಂದಾಯ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯದ ಪ್ರತಿ ಗ್ರಾಮದಲ್ಲಿ ವಿಲೇವಾರಿಗೆ ಲಭ್ಯವಿರುವ ಜಮೀನಿನ ಪೈಕಿ ಶೇ.10ರಷ್ಟು ಜಮೀನನ್ನು ಸೈನಿಕ, ಮಾಜಿ ಸೈನಿಕರಿಗೆ ಕಾಯ್ದಿರಸಲು ಅವಕಾಶ ಕಲ್ಪಿಸಲಾಗಿರುವುದಾಗಿ ಹೇಳಿದೆ. Rain In Karnataka: ಬೆಂಗಳೂರು ಸೇರಿದಂತೆ … Continue reading BIG NEWS: ರಾಜ್ಯದ ಸೈನಿಕ, ಮಾಜಿ ಸೈನಿಕರಿಗೆ ಗುಡ್ ನ್ಯೂಸ್: ತ್ವರಿತವಾಗಿ ಜಮೀನು, ನಿವೇಶ ಮಂಜೂರಿಗೆ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed