ರೈತ ಸಮುದಾಯಕ್ಕೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಸಹಕಾರ ಸಂಘಗಳ ಕೃಷಿ ಸಾಲ ಮನ್ನಾಕ್ಕೆ ಚಿಂತನೆ

ಮೈಸೂರು : ರಾಜ್ಯ ಸರ್ಕಾರ ರೈತರ ಪರವಿದೆ. ರೈತರ ಸಂಕಷ್ಟಕ್ಕೆ ಸದಾ ನೆರವಾಗುತ್ತಿದೆ. ಜಿಲ್ಲಾ ಸಹಕಾರ ಬ್ಯಾಂಕ್ ಗಳ ಮೂಲಕ ಸಾಲ ಪಡೆದವರ ಕುಟುಂಬದವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರೆ, ಅಂಥವರ ಸಾಲ ಮನ್ನಾ ಮಾಡುವ ಚಿಂತನೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದರು. ರಾಜ್ಯದಲ್ಲಿ ಜುಲೈ 10 ರವರೆಗೆ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ’ ಅಲರ್ಟ್ ಘೋಷಣೆ … Continue reading ರೈತ ಸಮುದಾಯಕ್ಕೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಸಹಕಾರ ಸಂಘಗಳ ಕೃಷಿ ಸಾಲ ಮನ್ನಾಕ್ಕೆ ಚಿಂತನೆ