ರೈತರಿಗೆ ಗುಡ್ ನ್ಯೂಸ್: ಸೆ.2ರಿಂದ ರಾಜ್ಯಾಧ್ಯಂತ ‘1-5 ನಮೂನೆ ಡಿಜಿಟಲ್ ಪೋಡಿ’ ದುರಸ್ಥಿ ಅಭಿಯಾನ

ಬೆಂಗಳೂರು : ಸೆಪ್ಟೆಂಬರ್‌ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದರು. … Continue reading ರೈತರಿಗೆ ಗುಡ್ ನ್ಯೂಸ್: ಸೆ.2ರಿಂದ ರಾಜ್ಯಾಧ್ಯಂತ ‘1-5 ನಮೂನೆ ಡಿಜಿಟಲ್ ಪೋಡಿ’ ದುರಸ್ಥಿ ಅಭಿಯಾನ