ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ನೀವೂ ಅರ್ಜಿ ಸಲ್ಲಿಸಿ
ನವದೆಹಲಿ : ಕೇಂದ್ರ ಸರಕಾರ ರೈತರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತಿರುವುದು ಗೊತ್ತೇ ಇದೆ. ಇದರ ಭಾಗವಾಗಿ ಸರ್ಕಾರ, ರೈತರಿಗೆ 2 ಲಕ್ಷ ರೂಪಾಯಿ ನೀಡುವ ಮೂಲಕ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡುತ್ತಿದೆ. ಸರ್ಕಾರವು MNREGA (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಮೂಲಕ ಅನೇಕ ಪ್ರಯೋಜನಗಳನ್ನ ನೀಡುತ್ತಿದೆ. ಈ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರಿಗೆ ಆರ್ಥಿಕ ಲಾಭ ಸಿಗುವಂತೆ ನೋಡಿಕೊಳ್ಳಲಾಗುತ್ತಿದೆ. ಪಶುಸಂಗೋಪನೆಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಬೆಂಬಲವನ್ನ ಒದಗಿಸುವುದು ಯೋಜನೆಯ ಉದ್ದೇಶವಾಗಿದೆ, ಇದರಿಂದಾಗಿ ಅವರು … Continue reading ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರದ ಈ ಯೋಜನೆಯಡಿ ‘2 ಲಕ್ಷ ಸಾಲ’ ಲಭ್ಯ, ನೀವೂ ಅರ್ಜಿ ಸಲ್ಲಿಸಿ
Copy and paste this URL into your WordPress site to embed
Copy and paste this code into your site to embed