ರೈತರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 7 ಗಂಟೆ ‘3 ಫೇಸ್ ವಿದ್ಯುತ್’ ಪೂರೈಕೆ
ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ, ರಾಜ್ಯದಲ್ಲಿ 7 ಗಂಟೆ ತ್ರಿ ಫೇಸ್ ವಿದ್ಯುತ್ ಪೂರೈಕೆ ಮಾಡುವುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ. ನಿರಂತರ ಜ್ಯೋತಿ ಯೋಜನೆ ಮೂಲಕ ದಿನದ 7 ಗಂಟೆ 3 ಫೇಸ್ ಹಾಗೂ ಸಂಜೆ 6 ರಿಂದ ಬೆಳಗ್ಗೆ 6ರ ವರೆಗೆ ಸಿಂಗಲ್ ಫೇಸ್ ವಿದ್ಯುತ್ ಕೊಡಲಾಗುವುದು ಎಂದು ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ … Continue reading ರೈತರಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 7 ಗಂಟೆ ‘3 ಫೇಸ್ ವಿದ್ಯುತ್’ ಪೂರೈಕೆ
Copy and paste this URL into your WordPress site to embed
Copy and paste this code into your site to embed